ಮೈಸೂರು: ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ಮತ್ತು ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವಂತೆ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ತಿಳಿಸಿದರು.
ಏಪ್ರಿಲ್ 9 ರಂದು ನಡೆಯುವ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವ ಹಿನ್ನೆಲೆ, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಸಭಾಂಗಣದಲ್ಲಿ ಗುರುವಾರ 2 ನೇ ಹಂತದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ತಹಸೀಲ್ದಾರ್ ಶಿವಕುಮಾರ್ ಕಾಸನೂರ್, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ನಗರಸಭೆ ಪೌರಯುಕ್ತ ವಿಜಯ್, ಎ.ಎಸ್.ಪಿ ಮಲ್ಲೇಶ್, ಇ.ಓ.ಜಗದೀಶ್, ಡಿವೈಎಸ್‌ಪಿ ರಘು, ಸೇರಿದಂತೆ ವಿವಿಧ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…