ಮೈಸೂರು

ಸಾಂಕ್ರಾಮಿಕ ರೋಗ ತಡೆಗಟ್ಟಲು ಕುಡಿಯುವ ನೀರಿನ ಬಗ್ಗೆ ಕಾಳಜಿ ವಹಿಸಿ : ಡಿಸಿ ರಾಜೇಂದ್ರ

ಮೈಸೂರು :  ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಾತ್ರಿ ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕುಡಿಯುವ ನೀರಿನ ಬಗ್ಗೆ ಜನರು ಹೆಚ್ಚಿನ ಕಾಳಜಿ ವಹಿಸಬೇಕು. ಜತೆಗೆ ಸುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದಿಟ್ಟುಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕುಮಾರಸ್ವಾಮ, ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

16 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

16 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago