ಮೈಸೂರು: ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್ ಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ನೀಡಿದರು.
ವಿಜಯನಗರ 4ನೇ ಹಂತದಲ್ಲಿ ಕೊಳವೆಬಾವಿ ಕೊರೆದು ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ, ಅಧಿಕಾರಿಗಳಿಗೆ ಸೂಚಿಸಿದರು.
ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಬಹಳಷ್ಟು ಇದೆ, ಸಮಸ್ಯೆ ಬಗೆಹರಿಸಲು ಕೊಳವೆಬಾವಿಗಳನ್ನು ಕೊರೆಯಲು ಕ್ರಮಕೈಗೊಳ್ಳಲಾಗಿದೆ, ಟ್ಯಾಂಕರ್ ಮೂಲಕ ನೀರನ್ನು ಒದಗಿಸಲು ಸೂಚಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಟ್ಯಾಂಕರ್ ನ್ನು ಸಪರ್ಕವಾಗಿ ಒದಗಿಸಲು ಹೆಲ್ಪ ಲೈನ್ ತೆರೆಯಬೇಕು, ಆ ಮೂಲಕ ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಒದಗಿಸಬೇಕು, ಸಹಾಯವಾಣಿಯನ್ನು ಎಲ್ಲಾ ಕಡೆ ಪ್ರಚಾರ ಮಾಡುವಂತೆ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್, ಎಇಇ ಮಧು, ಎಇ ದಿಲೀಪ್ ಹಾಗೂ ವಿಜಯನಗರ 4ನೇ ಹಂತದ ನಿವಾಸಿಗಳು ಹಾಜರಿದ್ದರು
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…