ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್ ಶಿಪ್‌ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ.
ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ.
ಸ್ಪರ್ಧೆಯಲ್ಲಿ 7 ದೇಶಗಳಿಂದ 14ರಿಂದ 20ನೇ ವಯಸ್ಸಿನೊಳಗೆ ಈಜುಪಟುಗಳು ಸ್ಪರ್ಧಿಸಲಿದ್ದು, 14ನೇ ವಯಸ್ಸಿನ ತಾನ್ಯಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಅತ್ಯಂತ ಕಿರಿಯ ವಯಸ್ಸಿನ ಈಜುಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈಜು ಚಾಂಪಿಯನ್ ಶಿಪ್‌ನಲ್ಲಿ 400 ಮೀ. ವೈಯಕ್ತಿಕ ಮೆಡ್ಲೆ ವಿಭಾಗದಲ್ಲಿ ತಾನ್ಯ ಸ್ಪರ್ಧಿಸಲಿದ್ದಾರೆ.
ನಗರದ ಜೆ.ಪಿ ನಗರ ಗ್ಲೋಬಲ್ ಸ್ಪೋರ್ಟ್ಸ್‌ನ ಪವನ್ ಕುಮಾರ್ ಅವರಿಂದ ತಾನ್ಯ ತರಬೇತಿಯನ್ನು ಪಡೆಯುತ್ತಿದ್ದಾರೆ.
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…