ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ.
ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿ.ಎಂ.ಗೋಪಾಲ್ ಆತನ ಪುತ್ರ ಅಭಿಷೇಕ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ.
ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿ.ಎನ್.ಮಂಜುನಾಥ್ ಕೃತ್ಯವೆಸಗಿದ ಆರೋಪ ಕೇಳಿಬಂದಿದೆ.
ಸಿ.ಎಂ.ಗೋಪಾಲ್ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಮಂಜುನಾಥ್‌ನನ್ನು ಸಾಲಿಗ್ರಾಮ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕ ಮಂಜುನಾಥ್‌ನನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…