ನಂಜನಗೂಡು: ಶಿಕ್ಷಣ ಕ್ಷೇತ್ರದ ಆಗು ಹೋಗುಗಳನ್ನು ಅರಿತಿರುವ ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮನವಿ ಮಾಡಿದರು.
ಅವರು ಇಂದು(ಮೇ.೩೧) ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮರಿತಿಬ್ಬೇಗೌಡರ ಪರವಾಗಿ ಮತಯಾಚಿಸಿ ಮಾತನಾಡಿದರು.
ಮರಿತಿಬ್ಬೇಗೌಡ ಅವರು ಕಾಂಗ್ರೆಸ್ ಪಕ್ಷದಿಂದ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾರೆ. ಶಿಕ್ಷಕರ ಕಷ್ಟ ಕರ್ಪಣ್ಯಗಳಿಗೆ ಆಗಿದ್ದಾರೆ. ಅವರು ಈಗಾಗಲೇ ನಾಲ್ಕು ಬಾರಿ ಆಯ್ಕೆ ಆಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅದು ನಿಮಗೂ ತಿಳಿದಿದೆ. ಆಗಾಗಿ ಪ್ರಬುದ್ಧ ಮತದಾರರು ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ತಾಲ್ಲೂಕಿನ ಹೆಗ್ಗಡಹಳ್ಳಿ, ಹುಲ್ಲಹಳ್ಳಿ, ಹುರ, ಹೆಡಿಯಾಲ ಮುಂತಾದ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮಾತಯಾಚಿಸಿದರು.
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…