Auto driver dies of heart attack in Hassan
ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಮತ್ತೋರ್ವರು ಬಲಿಯಾಗಿದ್ದಾರೆ.
ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದ್ದು, ಸಂಪತ್ ಕುಮಾರ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ.
ಸಂಪತ್ ಕುಮಾರ್ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು. ಮೂಲತಃ ಚಾಮರಾಜನಗರದ ಯಳಂದೂರು ನಿವಾಸಿಯಾಗಿದ್ದರು. ತಡರಾತ್ರಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…