ಮೈಸೂರು : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಅಪಘಾತ ಸಂಭವಿಸಿದ್ದು, ಆದಿಬೆಟ್ಟಳ್ಳಿ ಗ್ರಾಮದ ನಿವಾಸಿ ನಾಗರಾಜ್ (೩೫) ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ಬಿಳಿಗಿರಿ (೩೦) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…