ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಜಜ್ಜಿಕೊಂಡು ಹೋಗಿರುವ ಘಟನೆ ಮೈಸೂರು-ಊಟಿ ರಸ್ತೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ.
ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದಾರೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಲಾರಿಯೊಂದ ಮಹಿಳೆಯ ತಲೆಯನ್ನು ಕತ್ತರಿಸಿಕೊಂಡು ಹೋಗಿದೆ. ಪರಿಣಾಮ ದೇಹದಿಂದ ರುಂಡ ಬೇರ್ಪಟ್ಟಿದೆ.
ಘಟನೆ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಲಾರಿ ಮತ್ತೆ ಹಚ್ಚುವ ಕಾರ್ಯ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…