Mysore
30
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ವಿಶೇಷ ಚೇತನರಿಗೆ ಜಂಬೂಸವಾರಿ ವೀಕ್ಷಿಸಲು ಆಸನ ವ್ಯವಸ್ಥೆ

ಮೈಸೂರು : ನಾಡ ಹಬ್ಬ ಮೈಸೂರು ದಸರಾ ಹಬ್ಬ ಜಂಬೂಸವಾರಿ ಪ್ರಯುಕ್ತ ಅ.24 ರಂದು ಮೈಸೂರು ನಗರದ ನ್ಯೂ ಸಯಾಜಿ ರಾವ್ ರಸ್ತೆ ಬಂಬೂ ಬಜಾರ್ ನಲ್ಲಿರುವ ಸರ್ಕಾರಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸುಮಾರು 200 ವಿಶೇಷ ಚೇತನರಿದ್ದು. ಈ ಶಾಲೆಯ ಮುಂಭಾಗ ಆವರಣದಲ್ಲಿರುವ ಫುಟ್ ಬಾತ್ ನಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಾಪೌರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ