ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಬೇಟೆಯಾಡುವ ದೃಶ್ಯ ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ.
ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ದಿನನಿತ್ಯ ಸಫಾರಿಗೆ ತೆರಳುವ ಪ್ರವಾಸಿಗರಿಗೆ ಹುಲಿಗಳು ಗೋಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ನಾಗರಹೊಳೆ ಹಾಗೂ ಬಂಡೀಪುರ ಸಫಾರಿಗೆ ತೆರಳುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್ಕೇರ್…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…