H.M. Revanna
ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ ೧.೨೦ ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಒಂದು ಬಾರಿ ಜಿಎಸ್‌ಟಿ ಹಾಗೂ ತೆರಿಗೆ ಪಾವತಿ ಮಾಡಿದವರಿಗೂ ನಿಂತಿತ್ತು. ಅದರಲ್ಲಿ ಈಗ ೫೯ ಸಾವಿರ ಜನರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಳಿದ ಫಲಾನುಭವಿಗಳ ಸಮಸ್ಯೆ ಪರಿಹರಿಸಲಾಗುವುದು ಎಂದರು.
ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡಲು ಕೆಲವು ತೊಡಕಗಳು ಇವೆ. ಹೀಗಾಗಿ, ಕೊಡಲು ಆಗುತ್ತಿಲ್ಲ. ಗೃಹಲಕ್ಷ್ಮೀಯಡಿ ಹಣ ಕೊಟ್ಟಿದ್ದೇವೆ. ಈಗಲೂ ಕೊಡುತ್ತೇವೆ,ಮುಂದೆಯೂ ಕೊಡುತ್ತೇವೆ ಎಂದು ನುಡಿದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…