ಮೈಸೂರು

ನಂದಿನಿ ಕನ್ನಡಿಗರ ಅಸ್ಮಿತೆ ಇದನ್ನು ಮುಗಿಸುವ ಹನ್ನಾರ ನಡೆದಿದೆ : ಕ.ಸಾ.ಪ

ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು.

ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಕನ್ನಡಿಗರ ಹೆಮ್ಮೆಯ ನಂದಿನಿಯನ್ನು ಮುಗಿಸಿ, ಗುಜರಾತಿನ ವಸಾಹತನ್ನಾಗಿ ಮಾಡುವ ಷಡ್ಯಂತ್ರ ಆರಂಭಗೊಂಡಿದೆ.. ಹಾಗಾಗಿ ನಂದಿನಿ ಉಳಿಸಲು ನಾವು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು. ಕರ್ನಾಟಕ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ಇದನ್ನು ನಾಶ ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಸಂಘದ ಮೂಲಕ ನಂದಿನಿ ಒಂದು ದೊಡ್ಡ ಉದ್ಯಮವಾಗಿ ಹೈನುಗಾರಿಕೆಯಾಗಿ ಬೆಳೆದಿದೆ. 14 ನೋಂದಾಯಿತ ಸಂಘಗಳು ಕೆಎಂಎಫ್ ಅಡಿಯಲ್ಲಿ ಬರುತ್ತವೆ. 15043 ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ. 70ರಿಂದ 80ಲಕ್ಷ ಹಾಲು ಉತ್ಪಾದನೆ ಪ್ರತಿದಿನ ಆಗುತ್ತದೆ. 8ರಿಂದ 10ಲಕ್ಷ ಲೀಟರ್ ಮೊಸರು ಉತ್ಪತ್ತಿಯಾಗುತ್ತದೆ. 2022ರಲ್ಲಿ 4924 ಸಾವಿರ ಕೋಟಿ ಆದಾಯವನ್ನು ನಂದಿನಿಯಿAದ ಪಡೆದಿದೆ. 26ಲಕ್ಷ ರೈತ ಕುಟುಂಬ ನಂದಿನಿಯ ಮೇಲೆ ಅವಲಂಬಿತವಾಗಿದೆ. ಇದು ಹೈನುಗಾರಿಕೆಯ ಬೃಯತ್ ಉದ್ದಿಮೆಯಾಗಿ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಇದರ ಮೇಲೆ ಈಗ ಗುಜರಾತಿಗರ ಕಣ್ಣು ಬಿದ್ದಿದೆ. ಅಮುಲ್ ಮೂಲಕ ನಂದಿನಿಯನ್ನು ಮುಳುಗಿಸಲು ಹೊರಟಿದೆ ಎಂದು ಆರೋಪಿಸಿದರು.

ನಂದಿನಿಯನ್ನು ಮುಗಿಸಲು ಹೊರಟಿರುವ ಷಡ್ಯಂತ್ರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕಸಾಪ ನಗರ ಅಧ್ಯಕ್ಷ ಕೆ.ಎಸ್.ಶಿವರಾಮು, ಪ್ರಗತಿಪರ ಚಿಂತಕ, ಹಿರಿಯ ಪತ್ರರ?ತ ಟಿ.ಗುರುರಾಜ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮುಖಂಡರಾದ ಹರೀಶ್ ಗೌಡ, ಎನ್. ಆರ್.ನಾಗೇಶ್, ಹೆಚ್. ಎಸ್.ಪ್ರಕಾಶ್, ರವಿನಂದನ್, ಯೋಗೇಶ್, ಜೆ.ಜೆ.ಆನಂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು.
ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಕನ್ನಡಿಗರ ಹೆಮ್ಮೆಯ ನಂದಿನಿಯನ್ನು ಮುಗಿಸಿ, ಗುಜರಾತಿನ ವಸಾಹತನ್ನಾಗಿ ಮಾಡುವ ಷಡ್ಯಂತ್ರ ಆರಂಭಗೊAಡಿದೆ. ಹಾಗಾಗಿ ನಂದಿನಿ ಉಳಿಸಲು ನಾವು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು. ರ?ನಾಟಕ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ಇದನ್ನು ನಾಶ ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಸಂಘದ ಮೂಲಕ ನಂದಿನಿ ಒಂದು ದೊಡ್ಡ ಉದ್ಯಮವಾಗಿ ಹೈನುಗಾರಿಕೆಯಾಗಿ ಬೆಳೆದಿದೆ. 14 ನೋಂದಾಯಿತ ಸಂಘಗಳು ಕೆಎಂಎಫ್ ಅಡಿಯಲ್ಲಿ ಬರುತ್ತವೆ. 15043 ಸಂಘಗಳು ಸಕ್ರಿಯವಾಗಿ ಕರ?ಯನರ?ವಹಿಸುತ್ತವೆ. 70ರಿಂದ 80ಲಕ್ಷ ಹಾಲು ಉತ್ಪಾದನೆ ಪ್ರತಿದಿನ ಆಗುತ್ತದೆ. 8ರಿಂದ 10ಲಕ್ಷ ಲೀಟರ್ ಮೊಸರು ಉತ್ಪತ್ತಿಯಾಗುತ್ತದೆ. 2022ರಲ್ಲಿ 4924 ಸಾವಿರ ಕೋಟಿ ಆದಾಯವನ್ನು ನಂದಿನಿಯಿAದ ಪಡೆದಿದೆ. 26ಲಕ್ಷ ರೈತ ಕುಟುಂಬ ನಂದಿನಿಯ ಮೇಲೆ ಅವಲಂಬಿತವಾಗಿದೆ. ಇದು ಹೈನುಗಾರಿಕೆಯ ಬೃಯತ್ ಉದ್ದಿಮೆಯಾಗಿ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಇದರ ಮೇಲೆ ಈಗ ಗುಜರಾತಿಗರ ಕಣ್ಣು ಬಿದ್ದಿದೆ. ಅಮುಲ್ ಮೂಲಕ ನಂದಿನಿಯನ್ನು ಮುಳುಗಿಸಲು ಹೊರಟಿದೆ ಎಂದು ಆರೋಪಿಸಿದರು. ನಂದಿನಿಯನ್ನು ಮುಗಿಸಲು ಹೊರಟಿರುವ ಷಡ್ಯಂತ್ರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಸಾಪ ನಗರ ಅಧ್ಯಕ್ಷ ಕೆ.ಎಸ್.ಶಿವರಾಮು, ಪ್ರಗತಿಪರ ಚಿಂತಕ, ಹಿರಿಯ ಪತ್ರರ?ತ ಟಿ.ಗುರುರಾಜ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮುಖಂಡರಾದ ಹರೀಶ್ ಗೌಡ, ಎನ್. ಆರ್.ನಾಗೇಶ್, ಹೆಚ್. ಎಸ್.ಪ್ರಕಾಶ್, ರವಿನಂದನ್, ಯೋಗೇಶ್, ಜೆ.ಜೆ.ಆನಂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

lokesh

Recent Posts

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

1 min ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

7 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

16 mins ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

35 mins ago

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…

44 mins ago