ಮೈಸೂರು

ಸೂರಜ್‌ ರೇವಣ್ಣ ಬಂಧನ ವಿಚಾರದಲ್ಲಿ ಯಾವುದೇ ಷಡ್ಯಂತರವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಯಾವುದೆ ಷಡ್ಯಂತರ ನಡೆಸಿಲ್ಲ ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು, ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೂರಜ್‌ ವಿರುದ್ಧ ಯುವಕನೊಬ್ಬ ದೂರು ನೀಡಿದ್ದಾರೆ. ತಪ್ಪು ಯಾರೇ ಮಾಡಿದ್ದರು ಶಿಕ್ಷೆಯಾಗುತ್ತದೆ. ಈ ವಿಚಾರದಲ್ಲಿ ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದಾರೆ ಮುಂದಿನ ದಿನಗಳಲ್ಲಿ ಸತ್ಯಾಸತ್ಯತೆ ತಿಳಿಯಲಿದೆ ಎಂದರು.

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಸಂಬಂಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವುದೇ ನೈತಿಕತೆ ಇಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿ ಕಾರಣ. ಚುನಾವಣಾ ಸಮಯದಲ್ಲಿ ಬೆಲೆ ಇಳಿಕೆ ಮಾಡಿದರು. ಇದನ್ನು ಈಗ ಏರಿಕೆ ಮಾಡಲಾಗಿದೆ ಎಂದು ಕಿಡಿಕಾರಿದರು.

ಇನ್ನು ಚನ್ನಪಟ್ಟಣ ಉಪ ಚುನಾವಣಾ ಕಣದ ಬಗ್ಗೆ ಮಾತನಾಡಿ, ಉಪ ಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು ಮತ್ತು ಸ್ಥಳೀಯ ಮುಖಂಡರು ಸೇರಿ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ. ಆ ಕ್ಷೇತ್ರದ ಹೈಗ್ರೌಂಡ್‌ ರಿಯಾಲಿಟಿ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

13 mins ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

4 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

4 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

4 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

4 hours ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

15 hours ago