ಮೈಸೂರು

ಕ್ಷೇತ್ರ ಬಿಟ್ಟು ಹೋದವರು ಪಕ್ಷದ ಬಗ್ಗೆ ಮಾತನಾಡುತ್ತೀರ : ಸಿದ್ದರಾಮಯ್ಯ ವಿರುದ್ಧ ಸಾರಾ ಮಹೇಶ್‌ ವಾಗ್ದಾಳಿ !

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ಬಾದಾಮಿಗೆ ಹೋದ ನೀವು ಜೆಡಿಎಸ್‌ ಪಕ್ಷ ಎಲ್ಲಿದೆ ಎಂದು ಮಾತನಾಡುತ್ತೀರಲ್ಲ ನಿಮಗೆ ಮನಸಾಕ್ಷಿ ಇದೆಯೆ ಎಂದು ಸಾರಾ ಮಹೇಶ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಮೈತ್ರಿ ಪಕ್ಷಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜೆಡಿಎಸ್‌ ಪಕ್ಷ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡ ವಿರುದ್ಧ 35ಸಾವಿ ಮತಗಳ ಅಂತರದಲ್ಲಿ ಸೋತು ಬಾದಾಮಿಗೆ ಹೋಗಿ ಸ್ಪರ್ಧೆ ಮಾಡಿದಿರಿ. ಹೀಗಾದಮೇಲೂ ಜೆಡಿಎಸ್‌ ಪಕ್ಷದ ಬಗ್ಗೆ ಮಾತನಾಡಲು ನಿಮಗೆ ಮನಃಸಾಕ್ಷಿ ಇಲ್ಲವೆ ಎಂದು ಪ್ರಶ್ನೆ ಮಾಡಿದರು.

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

7 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

9 hours ago