ಮೈಸೂರು

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್‌ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

7 mins ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

58 mins ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

10 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

10 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

10 hours ago