Three students drown in KRS backwater
ಮೈಸೂರು : ಪ್ರವಾಸಕ್ಕೆಂದು ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೀನಾಕ್ಷಿಪುರದ ಕೆಆರ್‌ಎಸ್ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರು ದುರ್ಘಟನೆ ಭಾನುವಾರ ನಡೆದಿದೆ.
ಮೃತರನ್ನು ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…