ಮೈಸೂರು: ಕೂಂಬಿಂಗ್ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ವೇಳೆ ಅಠಾತ್ತನೇ ಬಂದ ವ್ಯಾಘ್ರ ಅರಣ್ಯ ಇಲಾಖೆ ಸಿಬ್ಬಂದಿಯೋರ್ವರ ಮೇಲೆ ದಾಳಿ ಮಾಡಿದೆ.
ಪರಿಣಾಮ ದಿನಗೂಲಿ ನೌಕರ ದಿವಾಕರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಲಿ ಪತ್ತೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುವ ವೇಳೆ ಜೋಳದ ಜಮೀನಿನಲ್ಲಿದ್ದ ವ್ಯಾಘ್ರ ದಿವಾಕರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಜೊತೆಗಿದ್ದವರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಹುಲಿ ಅಲ್ಲಿಂದ ಪರಾರಿಯಾಗಿ ಕಾಡು ಸೇರಿದೆ.
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…