ಮೈಸೂರು

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ.

ಇಂದು ಸಂಜೆ 5‌ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ ಕಿರುಚಾಟ ಕೇಳಿ ಅಕ್ಕಪಕ್ಕದ ಜಮೀನಿನವರು ಓಡಿ ಬಂದು ಕಿರುಚಾಟ ಮಾಡಲಾಗಿ ಹುಲಿ ಅಲ್ಲಿಂದ ಕಾಲ್ ಕಿತ್ತು ಓಡಿಹೋಗಿದೆ.

ಹುಲಿಗಳನ್ನ ಸೆರೆ ಹಿಡಿಯಲಾಗಿದೆ ಎಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಜನಕ್ಕೆ ಇದೀಗ ಮತ್ತೆ ಹುಲಿಯ ಕಾಟ ಶುರುವಾಗಿದೆ. ಒಟ್ಟಿನಲ್ಲಿ ಕೋಟೆ ಮತ್ತು ಸರಗೂರು ಜನತೆಗೆ ಹುಲಿಯ ಉಪಟಳಕ್ಕೆ ಬೆಚ್ಚಿ ಬೇರಗಾಗುತ್ತಿರುವುದಂತು ಸತ್ಯ.

ಆಂದೋಲನ ಡೆಸ್ಕ್

Recent Posts

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ…

16 mins ago

ಕಬಿನಿ ಹಿನ್ನೀರು ಪ್ರದೇಶದಲ್ಲಿ ವನ್ಯಜೀವಿ ಬೇಟೆಯಾಡುತ್ತಿದ್ದವರ ಬಂಧನ

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…

26 mins ago

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

3 hours ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

4 hours ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

4 hours ago