ಮೈಸೂರು

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಗುರುಪುರ ಟಿಬೆಟ್ ನಿರಾಶ್ರಿತರ ಕೇಂದ್ರದ ಎಚ್.ವಿಲೇಜ್‌ನ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ 8 ರ ಸಮಯದಲ್ಲಿ ಹುಲಿ ನಡೆದುಕೊಂಡು ಬರುತ್ತಿರುವುದನ್ನು ನಿರಾಶ್ರಿತ ಕೇಂದ್ರದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಹನಗೋಡು ಹೋಬಳಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ನಿತ್ಯ ಅಲ್ಲಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಭೀತಿಗೊಳಗಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

43 mins ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

1 hour ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

2 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

2 hours ago

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…

2 hours ago

ಚಿಕ್ಕಬಳ್ಳಾಪುರಕ್ಕೂ ಅಲಿ ಖಮೇನಿಗೂ ಇದೆ ನಂಟು

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…

2 hours ago