tiger
ಎಚ್.ಡಿ.ಕೋಟೆ: ನಾಗರಹೊಳೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳು ದರ್ಶನ ನೀಡಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.
ಕಬಿನಿ ಹಿನ್ನೀರು ವಲಯದಲ್ಲಿ ಹುಲಿಗಳು ದರ್ಶನ ನೀಡಿದ್ದು, ಹುಲಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಈ ವೇಳೆ ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಹುಲಿಗಳ ಚಲನವಲನವನ್ನು ಸೆರೆ ಹಿಡಿದಿದ್ದು, ಸೋಷಿಯಲ್ ಮೀಡಿಯಾಗೆ ಹರಿಬಿಟ್ಟಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಪ್ರಾಣಿಪ್ರಿಯರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮಳೆಗಾಲವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಸಫಾರಿಗೆ ಅತಿ ಹೆಚ್ಚು ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಾಗ್ಗೆ ಹುಲಿಗಳು ಪ್ರವಾಸಿಗರಿಗೆ ದರ್ಶನ ನೀಡುತ್ತಿವೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…