ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ.
ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ ನಡುರಸ್ತೆಯಲ್ಲೇ ಓಡಾಡುತ್ತಿರುವ ಹುಲಿರಾಯನ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಹಲವು ದಿನಗಳಿಂದ ಚಿರತೆ ಕಾಟದಿಂದ ಬೇಸತ್ತಿದ್ದ ಗ್ರಾಮಸ್ಥರಿಗೆ ಹುಲಿ ಪ್ರತ್ಯಕ್ಷದಿಂದಾಗಿ ಭಯಹುಟ್ಟಿದೆ.
ಹುಲಿ ವಿರಾಜಮಾನವಾಗಿ ಓಡಾಟ ಮಾಡುತ್ತಿರುವುದನ್ನು ವಾಹನ ಸವಾರರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ತಕ್ಷಣ ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…