tiger dammanakante forest spot
ಮೈಸೂರು: ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡು ಮುದ ನೀಡಿದೆ.
ಕಬಿನಿ ಹಿನ್ನೀರು ಹಾಗೂ ಎಚ್.ಡಿ.ಕೋಟೆ ಪ್ರದೇಶಕ್ಕೆ ಹೊಂದಿಕೊಂಡಿರುವ ದಮ್ಮನಕಟ್ಟೆ ವನ್ಯಜೀವಿ ಸಫಾರಿ ತುಂಬಾ ಪ್ರಖ್ಯಾತಿ ಪಡೆದಿದೆ.
ಈ ಹಿನ್ನೆಲೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಭಾರೀ ಗಾತ್ರದ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರು ತಮ್ಮ ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಹುಲಿಯ ಓಡಾಟದ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ.
ಹುಲಿ ಕಾಣಿಸಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ಪ್ರಕೃತಿ ಸೌಂದರ್ಯ ಕುರಿತು ಹಾಗೂ ವನ್ಯಜೀವಿಗಳ ಕುರಿತು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…
ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…