ಮೈಸೂರು

ಮೈಸೂರಿನಲ್ಲಿ ಕಾಣಿಸಿಕೊಂಡ ಹುಲಿರಾಯ: ಭಯಭೀತರಾದ ಸಾರ್ವಜನಿಕರು

ಮೈಸೂರು: ಇಲವಾಲ ವ್ಯಾಪ್ತಿಯ ಆರ್‌ಎಂಪಿ ಪ್ರೀಮಿಸ್‌ ಬಳಿ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ಬಿಳಿಕೆರೆ-ಇಲವಾಲ ವ್ಯಾಪ್ತಿಯಲ್ಲಿ ಹುಲಿ ಓಡಾಡುತ್ತಿದ್ದು, ಕಳೆದ ಮೂರು ದಿನಗಳಿಂದಲೂ ಸಾರ್ವಜನಿಕರ ಕಣ್ಣಿಗೆ ಗೋಚರಿಸುತ್ತಿದೆ. ಹುಲಿ ಓಡಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಜಮೀನುಗಳಿಗೆ ಹೋಗಲು ಸಾರ್ವಜನಿಕರು ಭಯಪಡುತ್ತಿದ್ದಾರೆ.

ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಸ್ಥಳೀಯರು ಮನವಿ ಮಾಡಿದ್ದು, ಆದಷ್ಟು ಬೇಗ ಹುಲಿಯನ್ನು ಸೆರೆ ಹಿಡಿಯಲು ಬೋನು ಅಳವಡಿಸುವಂತೆ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 hour ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 hour ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 hour ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

2 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

2 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

2 hours ago