ಮೈಸೂರು: ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು.
ಶನಿವಾರ ಚಾಮುಂಡಿ ಭೇಟಿ ನೀಡಿದ ವಿಜಯೇಂದ್ರ ಬಣದ 38 ಮಾಜಿ ಸಚಿವರು ಮತ್ತು ಶಾಸಕರ ತಂಡವು ಯತ್ನಾಳ್ ವಿರುದ್ಧ ಹರಿಹಾಯ್ದರು.
ಮುಖಂಡರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಎಲ್. ನಾಗೇಂದ್ರ, ಕಟ್ಟಾ ಸುಬ್ರಮಣ್ಯ ನಾಯ್ಡು, ವೈ.ಸಂಪಂಗಿ, ರೂಪಾಲಿ ನಾಯಕ, ಅಶೋಕ ಕಾಟವರ, ಹರ್ಷವರ್ಧನ್, ವಿರೂಪಾಕ್ಷ ಬಳ್ಳಾರಿ, ಗಂಗಾಧರ ನಾಯಕ್, ಗುಂಡಪ್ಪ ವಕೀಲ, ಸುನಿಲ್ ಹೆಗಡೆ, ಲಕ್ಷ್ಮೀ ನಾರಾಯಣ, ವೆಂಕಟ ಮುನಿಯಪ್ಪ, ಮಾಧವ ಮಲ್ಲಿಕಾರ್ಜುನ, ಸೋಮಶೇಖರ ರೆಡ್ಡಿ, ಶ್ರೀನಿವಾದ ಸಜ್ಜನರ, ಶಿಡ್ಲಘಟ್ಟ ರಾಜಣ್ಣ, ಮುನಿಸ್ವಾಮಿ, ಬಸವರಾಜ ನಾಯಕ, ಸುರೇಶ ಮಾರಿಹಾಳ, ಎಸ್.ವಿ.ರಾಮಚಂದ್ರ, ನಿರಂಜನ, ಬೆಳ್ಳಿ ಪ್ರಕಾಶ, ಮಸಾಲ ಜಯರಾಂ, ತರೀಕೆರೆ ಸುರೇಶ, ಪರಣ್ಣ ಮುನವಳ್ಳಿ ಹಾಗೂ ಹರ್ಷವರ್ಧನ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…