ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಸುಪ್ರಸಿದ್ಧ ಕಾರ್ಯಕ್ರಮ ಮನ್ ಕಿ ಬಾತ್‌ನ ೧೦೭ನೇ ಕಾರ್ಯಕ್ರಮ ಪ್ರಸಾರವಾಗಲಿದೆ.
ಕಾರ್ಯಕ್ರಮವನ್ನು ದಕ್ಷಿಣ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ಮತ್ತು ಸಾರ್ವಜನಿಕರು ಪ್ರಧಾನಿಗಳ ಮನ್ ಕಿ ಬಾತ್ ಕಾರ್ಯಕ್ರಮವನ್ನು ಆಲಿಸುವಂತೆ ರೈಲ್ವೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…
ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…
ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ…
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…
ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…