ಮೈಸೂರು

ಇಂದು ೧೦೭ನೇ ಮನ್‌ ಕಿ ಬಾತ್‌ ನೇರಪ್ರಸಾರ

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಸುಪ್ರಸಿದ್ಧ ಕಾರ್ಯಕ್ರಮ ಮನ್‌ ಕಿ ಬಾತ್‌ನ ೧೦೭ನೇ ಕಾರ್ಯಕ್ರಮ ಪ್ರಸಾರವಾಗಲಿದೆ.

ಕಾರ್ಯಕ್ರಮವನ್ನು ದಕ್ಷಿಣ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.  ಪ್ರಯಾಣಿಕರು ಮತ್ತು ಸಾರ್ವಜನಿಕರು ಪ್ರಧಾನಿಗಳ ಮನ್‌ ಕಿ ಬಾತ್‌ ಕಾರ್ಯಕ್ರಮವನ್ನು ಆಲಿಸುವಂತೆ ರೈಲ್ವೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

andolanait

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

4 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

4 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

4 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

4 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

4 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

4 hours ago