ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿವೆ.
ನಾಳೆ ಬೆಳಿಗ್ಗೆ 5ರಿಂದ 5.45ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಪಂಚ ಮಹಾರಥೋತ್ಸವ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇನ್ನು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದ್ದು, ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.
ರಥೋತ್ಸವಕ್ಕೆ ಬರುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ…
ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ…
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ…
ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ…
ಯುವ ರಾಜಕುಮಾರ್ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್…
ಅಜೇಯ್ ರಾವ್ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರದ ಗಳಿಕೆ ಕುಸಿದಿದೆ. ಮೊದಲ ಮೂರು ದಿನ ಒಳ್ಳೆಯ ಪ್ರದರ್ಶನ ಕಂಡ…