ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ.
ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯದತ್ತ ಧಾವಿಸಿರುವ ಹಿನ್ನೆಲೆ ವಾರದ ರಜೆಯನ್ನು ರದ್ದು ಮಾಡಿ ನಾಳೆಯೂ(ಏಪ್ರಿಲ್.1) ಕೂಡ ಎಂದಿನಂತೆ ಮೃಗಾಲಯ ತೆರೆದಿರಲಿದೆ.
ಕಳೆದ ಮೂರು ದಿನಗಳಿಂದ ಸಾಲು ರಜೆ ಇರುವ ಕಾರಣ ಮೈಸೂರಿಗೆ ಆಗಮಿಸಿ ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಅಂತೆಯೇ ರಾಜ್ಯ ಹೊರ ರಾಜ್ಯಗಳಿಂದ ಮೃಗಾಲಯದತ್ತ ಆಗಮಿಸುತ್ತಿರುವ ಹಾಗೂ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳ ನೋಡಿ ಖುಷಿ ಪಡುವ ಸ್ಥಳೀಯ ಪ್ರವಾಸಿಗರಿಗೆ ವಾರದ ರಜೆ ರದ್ದುಗೊಳಿಸಿ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…