train service
ಮೈಸೂರು: ಹಾಸನ ಮತ್ತು ಮಾವಿನಕೆರೆ ನಡುವೆ ಹಳಿ ನವೀಕರಣ ಕಾಮಗಾರಿ ನಡೆಯುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸೇವೆಯನ್ನು25 ದಿನಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್, ಮೇ 16 ರಿಂದ 20, ಮೇ 23 ರಿಂದ 27, ಮೇ 30ರಿಂದ ಜೂನ್ 3, ಜೂನ್ 6ರಿಂದ 10 ಮತ್ತು ಜೂನ್ 13ರಿಂದ 17 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್, ಮೇ 16 ರಿಂದ 20, ಮೇ 23ರಿಂದ 27, ಮೇ 30 ರಿಂದ ಜೂನ್ 3, ಜೂನ್ 6 ರಿಂದ 10 ಮತ್ತು ಜೂನ್ 13 ರಿಂದ 17ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 80ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ ೦೬೫೮೩ ಕೆಎಸ್‌ಆರ್ ಬೆಂಗಳೂರು – ಹಾಸನ ಮೆಮು, ಮೇ 16 ರಿಂದ 20, ಮೇ 23 ರಿಂದ 27, ಮೇ 30 ರಿಂದ ಜೂನ್ 3, ಜೂನ್ 6ರಿಂದ 10 ಮತ್ತು ಜೂನ್ 13ರಿಂದ 17ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…