Mysore
25
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ನಂಜನಗೂಡು| ರೈಲ್ವೆ ಹಳಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಸಾವು

tragic-incident-at nanjangud mysore

ನಂಜನಗೂಡು: ರೈಲ್ವೆ ಹಳಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ದೊಡ್ಡಕವಲಂದೆ ಠಾಣೆ ಪೊಲೀಸರು ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಮೃತದೇಹವನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ರವಾನೆ ಮಾಡಲಾಗಿದೆ.

Tags:
error: Content is protected !!