ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್‌ಗೆ ಗುದ್ದಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪರಾಗಿದ್ದಾರೆ. ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಿದ್ಧಾರ್ಥ ನಗರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…