ಮೈಸೂರು

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಸತ್ಯಗಾಲ ಗ್ರಾಮದಲ್ಲಿ ನಡೆದಿದೆ.

ವಿನೋದ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮನೆಗೆ ಕರೆತರಲು ಹೋದ ವೇಳೆ ಈ ಘಟನೆ ನಡೆದಿದೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಪಿರಿಯಾಪಟ್ಟಣ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

1 hour ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

1 hour ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

1 hour ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

2 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago