ಮೈಸೂರು

ಎಚ್.ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ೨ ಮನೆಗಳು ಜಖಂ

ಮೈಸೂರು : ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಎಚ್‌ ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ಎರಡು ಮನೆಗಳು ಜಖಂಗೊಂಡಿದೆ.  ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಚ್ಚೂರು ಗ್ರಾಮದ ರೈತ ಗೋವಿಂದ ಎಂಬುವವರಿಗೆ ಸೇರಿದ ಮನೆಯ ಮೇಲೆ ಬೃಹತ್‌ ಮರ ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಸಂಪೂರ್ಣ ನಾಶವಾಗಿದೆ. ಇನ್ನು ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

2 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

2 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

2 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

2 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago