ಮೈಸೂರು: ಕಿಡಿಗೇಡಿಗಳು, ಇಲ್ಲಿನ ಉದಗಿರಿಯ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ಈ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಸಿಬಿಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.
ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮಾ ನಡೆದಿತ್ತು. ಇದರ ಬೆನ್ನಲ್ಲೇ ಉದಯಗಿರಿ ಪೊಲೀಸ್‌ರು ಇದೇ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಸಿಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆಯ ಕುರಿತು ಉದಯಗಿರಿ ಪೊಲೀಸ್ ಠಾಣೆಯ ಪೊಲೀಸರು ಸಿಸಿಟಿವಿ ದೃಶ್ಯದಲ್ಲಿ ಮಾಹಿತಿ ಕಲೆ ಹಾಕಿದ್ದು, ಫೋಟೋ ಆಧಾರಿತವಾಗಿ ಆರೋಪಿಗಳ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…