ಮೈಸೂರು

ಆರ್‌ಎಸ್‌ನವರೇ ಮೋದಿಯನ್ನು ತೆಗೆಯಬೇಕು ಎಂದುಕೊಂಡಿದ್ದಾರೆ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಆರ್‌ಎಸ್‌ಎಸ್‌ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ ಮೂಲಕ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಮೋದಿ ಹೀಗೆ ಬಿಟ್ಟರೆ ಪಕ್ಷಕ್ಕೆ ಕಳಂಕ ಬರುತ್ತದೆ ಎಂದು ಮೋದಿಯನ್ನ ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದರು.

ಇದನ್ನೂ ಓದಿ:- ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಇನ್ನು ಪರೀಕ್ಷೆ ವೇಳೆ ಜನಿವಾರ ಶಿವದಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಬಿಜೆಪಿಯವರ ಸೃಷ್ಟಿ. ವಿಜಯೇಂದ್ರ ಪ್ರೇರಿತ ಸೃಷ್ಟಿ ಇದು.
ಇದರ ಬಗ್ಗೆ ನಿಜವಾದ ಅಂಶ ಗೊತ್ತಾಗಬೇಕಾದರೆ ಈ ವಿಚಾರವಾಗಿ ಉನ್ನತಮಟ್ಟದ ತನಿಖೆ ನಡೆಯಬೇಕು. ಆಗ ಸತ್ಯಾಂಶ ಹೊರ ಬರಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

31 mins ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

1 hour ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

3 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

6 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 hours ago