ಮೈಸೂರು

ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಮೈಸೂರು: ಜಮೀನಿನಲ್ಲಿ ಶುಂಠಿ ಬೆಳೆ ಕೈಕೊಟ್ಟ ಪರಿಣಾಮ ವಿಷದ ಮಾತ್ರೆ ಸೇವಿಸಿ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ತಾಲ್ಲೂಕಿನ ಧನಗಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ರೈತ ಮಣಿಕಂಠ ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ ಬೆಳೆ ಹಾಕಿದ್ದರು. ಶುಂಠಿ ಬೆಳೆಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿದ್ದ ಅವರಿಗೆ ಬೆಳೆ ಸಂಪೂರ್ಣ ಕೈಕೊಟ್ಟಿದೆ.

ಬ್ಯಾಂಕ್‌ ಹಾಗೂ ಕೈಸಾಲ ಸೇರಿದಂತೆ ಸುಮಾರು 8 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ಮಣಿಕಂಠ ಅವರು ಸಾಲಗಾರರ ಕಾಟ ತಾಳಲಾರದೇ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಜಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago