farmer commits suicide
ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ.
ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ಗೋವಿಂದೇ ಗೌಡ ಅವರು, ವಿವಿಧ ಬ್ಯಾಂಕುಗಳಲ್ಲಿ ಹಾಗೂ ಕೈ ಸಾಲ ಸೇರಿ ಒಟ್ಟು 15 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಬೆಳೆನಷ್ಟ ಹಾಗೂ ಸಾಲಬಾಧೆಯಿಂದ ಮನನೊಂದು ಗೋವಿಂದೇಗೌಡ ಅವರು ಜಮೀನಿನಲ್ಲಿ ವಿಷದ ಕಾಳಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…