ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ ರಾಜ ಬೀದಿಯಲ್ಲಿ ಬಹಳ ವಿಜೃಂಭಣೆ ಮತ್ತು ವೈಭವದೊಂದಿಗೆ ನೆರವೇರಿತು.
ಎಲ್‌ಸಿಡಿ ಸ್ಕ್ರೀನ್ ಅಳವಡಿಕೆ: ಭಕ್ತರ ಅನುಕೂಲಕ್ಕಾಗಿ ಹಾಗೂ ದೇವಸ್ಥಾನದಲ್ಲಿ ನೂಕುನುಗ್ಗಲು ತಡೆ ಯುವ ಸಲುವಾಗಿ ಬೃಹತ್ ಎಲ್‌ಸಿಡಿ ಸ್ಕ್ರೀನ್‌ಗಳನ್ನು ದೇವಾಲಯದ ಹೊರಗೆ ಮತ್ತು ಒಳಗೆ ಅಳವಡಿಸಲಾಗಿತ್ತು.
ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ, ಶ್ರೀ ಚೆಲುವ ನಾರಾಯಣಸ್ವಾಮಿ ದೇವಾಲಯ, ಕಲ್ಯಾಣಿ, ಮಂಟಪಗಳು, ಸರ್ಕಾರಿ ಕಚೇರಿ ಕಟ್ಟಡಗಳು, ಶ್ರೀ ಯೋಗಾನರಸಿಂಹಸ್ವಾಮಿ ದೇಗುಲಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದವು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…