ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಹೀಗಾಗಿ ಐಪಿಎಲ್ ಪಂದ್ಯವನ್ನೇ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಭಾನುವಾರ ನಗರದ ಹಾರ್ಡಿಂಜ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿ ಐಪಿಎಲ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು ಸಾಥ್ ನೀಡಿದವು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ತಪ್ಪಿತಸ್ಥರ ಮೇಲೆ ಕೂಡಲೇ ಕಠಿಣ ಕ್ರಮಕ್ಕೆ ತೆಗೆದುಕೊಳ್ಳಬೇಕು. ಸಿದ್ದರಾಮಯ್ಯ ರಾಜಿನಾಮೆ ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಆದರೆ, ಘಟನೆಯ ಸಂಪೂರ್ಣ ಹೊಣೆ ರಾಜ್ಯ ಸರ್ಕಾರವೇ ಹೊರಬೇಕು ಎಂದು ಒತ್ತಾಯಿಸಿದರು.
5 ಕೋಟಿ ಪರಿಹಾರ ನೀಡಿ
ಮೃತ ಕುಟುಂಬಗಳಿಗೆ ಕ್ರಿಕೆಟ್ ಮಂಡಳಿಯಿಂದ 5 ಕೋಟಿ ಪರಿಹಾರ ನೀಡಬೇಕು. ಜೊತೆಗೆ ಸರ್ಕಾರ ಕೂಡಲೇ ಆರ್‌ಸಿಬಿ ತಂಡ ಹಾಗೂ ಐಪಿಎಲ್ ಗೇಮ್ ಅನ್ನು ರದ್ದು ಮಾಡಬೇಕು ಆಗ್ರಹಿಸಿದರು.
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…