ಮೈಸೂರು

ವಾಹನ ಡಿಕ್ಕಿ : ರಸ್ತೆ ದಾಟುತಿದ್ದ ಚಿರತೆ ಸಾವು

ಎಚ್.ಡಿ.ಕೋಟೆ : ವಾಹನ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಎಚ್.ಮಟಕೆರೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಮಂಗಳವಾರ ರಾತ್ರಿ ಸುಮಾರು ೯ರ ಸಮಯದಲ್ಲಿ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಹೋಗಲು ಚಿರತೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾದ ಪರಿಣಾಮ ಒಂದು ವರ್ಷದ ಗಂಡು ಚಿರತೆ ರಸ್ತೆಯಲ್ಲಿಯೇ ಮೃತಪಟ್ಟಿದೆ.

ಇದನ್ನೂ ಓದಿ: ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಪರಿಶೀಲನೆ ನಡೆಸಿ ಚಿರತೆಯ ಮೃತದೇಹವನ್ನು ಹ್ಯಾಂಡ್‌ಪೋಸ್ಟ್‌ನ ಅರಣ್ಯ ಇಲಾಖೆ ಕಚೇರಿಯಲ್ಲಿ, ಮರಣೋತ್ತರ ಪರೀಕ್ಷೆ ನಡೆಸಿ, ಕೇಸು ದಾಖಲು ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

4 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

5 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

6 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

7 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

8 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

9 hours ago