Mysore
27
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಮನರೇಗಾ ಪ್ರಗತಿಯ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿಡಿಯೋ ಸಂವಾದ !

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ ಗಾಯತ್ರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಮುಂದಿನ 3 ತಿಂಗಳು ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡಿರುವ ಕ್ರಮದ ಕುರಿತು ಹಾಗೂ ಮನರೇಗಾ ಪ್ರಗತಿಯ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಾಯಿತು.

ಸಭೆಯಲ್ಲಿ ಉಪಕಾರ್ಯದರ್ಶಿ(ಅಭಿವೃದ್ಧಿ), ಕಾರ್ಯಪಾಲಕ ಅಭಿಯಂತರರು, ಸಹಾಯಕ ಯೋಜನ ಅಧಿಕಾರಿಗಳು ಹಾಗೂ ವಿಡಿಯೋ ಸಂವಾದದ ಮೂಲಕ ಎಲ್ಲಾ ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಕಾರ್ಯಪಾಲಕ ಅಭಿಯಂತರರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿರಿದ್ದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!