ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ ಗಾಯತ್ರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಮುಂದಿನ 3 ತಿಂಗಳು ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡಿರುವ ಕ್ರಮದ ಕುರಿತು ಹಾಗೂ ಮನರೇಗಾ ಪ್ರಗತಿಯ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಾಯಿತು.
ಸಭೆಯಲ್ಲಿ ಉಪಕಾರ್ಯದರ್ಶಿ(ಅಭಿವೃದ್ಧಿ), ಕಾರ್ಯಪಾಲಕ ಅಭಿಯಂತರರು, ಸಹಾಯಕ ಯೋಜನ ಅಧಿಕಾರಿಗಳು ಹಾಗೂ ವಿಡಿಯೋ ಸಂವಾದದ ಮೂಲಕ ಎಲ್ಲಾ ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಕಾರ್ಯಪಾಲಕ ಅಭಿಯಂತರರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿರಿದ್ದರು
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…