ಮೈಸೂರು

14 ವರ್ಷಗಳ ರಾಜಕೀಯ ವನವಾಸಕ್ಕೆ ತೆರೆ ಬಿದ್ದಿದೆ: ವಿಜಯ್‌ ಶಂಕರ್‌

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್‌ ವಿಜಯ್‌ ಶಂಕರ್‌ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್‌ ಶಂಕರ್‌ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ ಸಿಎಂ ಆಗಬೇಕಿತ್ತು. ಅಂದು ಬಿ.ಎಸ್‌ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಗಾದಿಗಕ್ಕೆ ತಮ್ಮ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಅವಕಾಶ ವಂಚಿತನಾದೆ ಈಗ 14 ವರ್ಷಗಳ ಬಳಿಕ ವನವಾಸದ ನಂತರ ಪಕ್ಷದಿಂದ ನನಗೆ ದೊಡ್ಡ ಹದ್ದೆ ಸಿಕ್ಕಿದೆ ಎಂದರು.

2019 ರಲ್ಲಿ ಕಾಂಗ್ರೆಸ್‌ ಸೇರಿದ್ದ ವಿಜಯ್‌ಶಂಕರ್‌ ಪ್ರತಾಪ್‌ ಸಿಂಹ ವಿರುದ್ಧ ಸೋಲು ಕಂಡಿದ್ದರು. ಬಳಿಕ ಅಲ್ಲಿಂದ ಬಿಜೆಪಿಗೆ ಮತ್ತೆ ಸೇರಿದ್ದರು. ಇನ್ನು ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬಿಟ್ಟು ಹೋಗಿ ರಾಜಕೀಯವಾಗಿ ನಾನು ತಪ್ಪು ಮಾಡಿದ್ದೆ. ಇವೆಲ್ಲವೂ ರಾಜಕೀಯದಲ್ಲಿ ಸಹಜವೂ ಕೂಡಾ ಆಗಿದೆ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

6 mins ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

8 mins ago

ಓದುಗರ ಪತ್ರ: ಯುದ್ಧದ ಉನ್ಮಾದದಿಂದ ಹೊರಬರಲಿ

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…

10 mins ago

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

3 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

3 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

3 hours ago