ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.
ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷತ್ ಯಾವುದೇ ಅನುಮತಿ ಪಡೆಯದ ಕಾರಣಕ್ಕೆ ನಗರದಲ್ಲಿ ಅಳವಡಿಸಿದ್ದ ಕೇಸರಿ ಬಾವುಟ, ಬ್ಯಾನರ್ ಬಂಟಿಂಗ್ಸ್‌ಗಳನ್ನು ತೆರವುಗೊಳಿಸಲಾಗಿದೆ.
ಮಂಡ್ಯದಲ್ಲಿ ಇಂದು ಸಂಜೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ನಗರಸಭೆ ಅಧಿಕಾರಿಗಳ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ತೀವ್ರ ಬೇಸರ ಹೊರಹಾಕಿದ್ದಾರೆ.
ಅಲ್ಲದೇ ನಗರಸಭೆ ಅಧಿಕಾರಿಗಳ ನಡೆಗೆ ರಾಜ್ಯ ಬಿಜೆಪಿ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಂಡ್ಯ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…