ಮೈಸೂರು

ಬಲೂನ್ ಹಾರಿಸುವ ಮೂಲಕ ಮತದಾನ ಜಾಗೃತಿ !

ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮವನ್ನು ಬಲೂನ್‌ ಹಾರಿಸುವ ಮೂಲಕ ಚಾಲನೆ ನೀಡಲಾಯಿತು.

ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ  ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಧು ರವರು ಬಲೂನ್ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಏಪ್ರಿಲ್ 26 ರಂದು ಎಲ್ಲರೂ ಮತದಾನದ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ವಾಣಿ ವಿ .ಆಳ್ವ, ಅಭಿವೃದ್ಧಿ ಅಧಿಕಾರಿ ವೆಂಕಟೇಶ್,ಸಹಾಯಕ ಕಂದಾಯ ಅಧಿಕಾರಿ ಸಿದ್ದರಾಜು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

2 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

4 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

5 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

5 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

5 hours ago