loud noise Bikes seized
ಮೈಸೂರು: ಕರ್ಕಶ ಶಬ್ಧ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿ ಕಿರಿಗೆ ಕಾರಣವಾಗುತ್ತಿರುವ ಬೈಕ್ ಸವಾರರಿಗೆ ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ವಿವಿ ಪುರಂ ವ್ಯಾಪ್ತಿಯಲ್ಲಿ ಕರ್ಕಶವಾಗಿ ಶಬ್ಧ ಮಾಡುತ್ತಿದ್ದ ಸುಮಾರು 5ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸರು, ಕರ್ಕಶ ಶಬ್ಧ ಮಾಡಿಕೊಂಡು ತೆರಳುತ್ತಿದ್ದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಬೈಕ್ ಸವಾರರಿಗೆ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನ ಲೆಕ್ಕಿಸದ ಪೊಲೀಸರು ವಶಕ್ಕೆ ಪಡೆದ ಬೈಕ್‌ಗಳನ್ನು ಠಾಣೆಗೆ ಸಾಗಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…