ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಒಂದು ವಾರದಲ್ಲಿ ಕೆಆರ್‌ಎಸ್ ಡ್ಯಾಂಒಂದುವಾರದ ಅವಧಿಯಲ್ಲಿ 17 ಅಡಿ ಭರ್ತಿಯಾಗಿದೆ.
ಒಂದು ವಾರದಲ್ಲಿ ಡ್ಯಾಂಗೆ 13 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದುಬಂದಿದೆ. ಕಳೆದ ವಾರ ಕೆಆರ್‌ಎಸ್ ನೀರಿನ ಮಟ್ಟ 91.20 ಅಡಿಗಳಷ್ಟಿತ್ತು. ಈಗ 108.18 ಅಡಿಗಳು ಭರ್ತಿಯಾಗಿದೆ. ಕಳೆದ ವಾರ ಕೆಆರ್‌ಎಸ್ ಡ್ಯಾಂನಲ್ಲಿ 16.690 ಟಿಎಂಸಿಯಷ್ಟು ನೀರು ಶೇಖರಣೆಯಾಗಿತ್ತು. ಇಂದು ಡ್ಯಾಂನಲ್ಲಿ 29.452 ಟಿಎಂಸಿ ನೀರು ಸಂಗ್ರಹವಾಗಿದೆ.
ಸದ್ಯ ಕೆಆರ್‌ಎಸ್ ಡ್ಯಾಂ ಒಳಹರಿವು 40,341 ಕ್ಯೂಸೆಕ್ ಇದೆ. ಡ್ಯಾಂನ ಹೊರಹರಿವು 4,106 ಕ್ಯೂಸೆಕ್ ನಷ್ಟಿದೆ. ಇದೇ ರೀತಿಯ ಒಳಹರಿವು ಇದ್ದರೆ ಬಹುಬೇಗನೆ ಡ್ಯಾಂ ಭರ್ತಿಯಾಗುವ ಸಾಧ್ಯತೆ ಹೆಚ್ಚಿದೆ.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…