ಮೈಸೂರು: ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ್ ಯೋಜನೆಯಡಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.2 ಮತ್ತು 3ರಂದು ನೀರು ಸರಬರಾಜು ವ್ಯತ್ಯಯವಾಗಲಿದೆ.
ವಾರ್ಡ್ ನ.1ರಿಂದ 7, ವಾರ್ಡ್ ನಂ.20, 23,28, ವಾರ್ಡ್ ನಂ.42ರಿಂದ 45, ವಾರ್ಡ್ ನಂ.47ಕ್ಕೆ ಸಂಬಂಽಸಿದಂತೆ ಹೆಬ್ಬಾಳ ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಮೇಟಗಳ್ಳಿ, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1,2 ಮತ್ತು 3 ನೇ ಹಂತ, ಗೋಕುಲಂ 1,2,3ನೇ ಹಂತ ಹಾಗೂ ಹೊರ ವಲಯಗಳಾದ ಆರ್‌ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ, ಎಬಿಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶ್ರೀ ಶಿವರಾತ್ರೀಶ್ವರ ನಗರ, ತಿಲಕ್‌ನಗರ ಬಡೇಮಕಾನ್, ಹಲೀಂ ನಗರ, ದೇವರಾಜ ಮೊಹಲ್ಲಾ ಭಾಗಶಃ, ಎನ್.ಆರ್.ಮೊಹಲ್ಲಾ, ಭಾಗಶಃ, ನಜರಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿಪುರಂ, ಜನತಾನಗರ, ಕೆಎಚ್‌ಬಿ ಕಾಲೋನಿ, ಹೂಟಗಳ್ಳಿ ಇತ್ಯಾದಿ ಪ್ರದೇಶಗಳಿಗೆ ನೀರು ಸರಬರಾಜು ವ್ಯತ್ಯಯವಾಗಲಿದೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…