ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್‌ಗಳ ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ನಡೆಸಲಾಗುವುದು. ಚುನಾವಣೆಗೆ ನಾವು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಮೇ.24) ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರು ಕೇಳಿದ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆಯ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…